ವಿಡಿಯೋ
ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ಬಿಜೆಪಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಸಂತಾಪ ಸೂಚಿಸುವ ಸಭೆ ನಡೆಸಿತು.
ಈ ಕಾರ್ಯಕ್ರಮದ ಸಂದರ್ಭದಲ್ಲಿ, ಆಡಳಿತ ವೈಫಲ್ಯವನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕರು ಒತ್ತಾಯಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement