ವಿಡಿಯೋ
ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ತೆರೆಯಲು ಬಿಎಂಆರ್ ಸಿಎಲ್ ಗೆ ಅರ್ಜಿ ಹಾಕಲು ಕೆಎಂಎಫ್ ಗೆ ಸೂಚನೆ ನೀಡಿಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, 10 ನಿಲ್ದಾಣಗಳ ಪೈಕಿ 8 ಕಡೆಗಳಲ್ಲಿ ನಂದಿನಿ ಮಳಿಗೆ ತೆರೆಯಲು ಅವಕಾಶ ನೀಡುವಂತೆ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದರು.
ಜುಲೈ 1 ರಿಂದ ಇ ಖಾತಾ ವಿಚಾರವಾಗಿ ಆಂದೋಲನ ಮಾಡಲಾಗುವುದು.
ಆಮೂಲಕ ಖಾಸಗಿ ಆಸ್ತಿ ಮಾಲೀಕರು ಜಾಗೃತಿ ವಹಿಸಿ, ತಮ್ಮ ದಾಖಲೆಗಳನ್ನು ನೀಡಿ ಇ ಖಾತಾ ಮಾಡಿಸಿಕೊಳ್ಳಲು ಒಂದು ತಿಂಗಳ ಕಾಲ ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದು ಡಿಸಿಎಂ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement