ವಿಡಿಯೋ
ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಗುರುವಾರ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಎರಡೂ ರಾಷ್ಟ್ರಗಳ ನಡುವಿನ ಕ್ಷಿಪಣಿ ದಾಳಿ ಮತ್ತಷ್ಟು ತೀವ್ರಗೊಂಡಿದೆ.
ಇಂದು ಬೆಳಗ್ಗೆ ಇಸ್ರೇಲ್ ಮೇಲೆ ಇರಾನ್ ಡಜನ್ ಗಟ್ಟಲೆ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ.
ನಾಗರಿಕ ಪ್ರದೇಶಗಳ ಮೇಲೆ 'ಹಲವಾರು ದಾಳಿ' ನಡೆಸಿದೆ ಎಂದು ಇಸ್ರೇಲಿ ಮಿಲಿಟರಿ ಅಧಿಕಾರಿಯೊಬ್ಬರು ಸಿಎನ್‌ಎನ್‌ಗೆ ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement