ವಿಡಿಯೋ
ಭಾರತ ಮತ್ತು ಪಾಕಿಸ್ತಾನದ ಇಬ್ಬರು "ಅತ್ಯಂತ ಬುದ್ಧಿವಂತ" ನಾಯಕರು ಪರಮಾಣು ಯುದ್ಧಕ್ಕೆ ತಿರುಗಬಹುದಾಗಿದ್ದ ಪರಿಸ್ಥಿತಿಯನ್ನು ನಿಲ್ಲಿಸಲು ನಿರ್ಧರಿಸಿದರು.
ಇಷ್ಟು ದಿನ ತಾವು ಮಧ್ಯಸ್ಥಿಕೆ ವಹಿಸಿ ಯುದ್ಧವನ್ನು ನಿಲ್ಲಿಸಿದ್ದಾಗಿ ಹೇಳುತ್ತಿದ್ದ ಡೊನಾಲ್ಡ್ ಟ್ರಂಪ್ ಯೂಟರ್ನ್ ಹೊಡೆದಿದ್ದಾರೆ.
ಇದೇ ಮೊದಲ ಬಾರಿಗೆ ಎರಡು ನೆರೆಯ ರಾಷ್ಟ್ರಗಳ ನಡುವಿನ ಯುದ್ಧವನ್ನು ನಿಲ್ಲಿಸಿದ್ದಾಗಿ ತಮ್ಮನ್ನು ತಾವು ಪ್ರಶಂಸಿಸಿಕೊಳ್ಳಲಿಲ್ಲ.
ಬುಧವಾರ ಶ್ವೇತಭವನದಲ್ಲಿ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರನ್ನು ಭೋಜನಕೂಟಕ್ಕೆ ಆಹ್ವಾನಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಟ್ರಂಪ್ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement