Watch | ಮಾಹಿತಿ ಬಿಚ್ಚಿಟ್ರೆ 'ಕೈ' ಸರ್ಕಾರ ಪತನ: ಪಾಟೀಲ್; ಮುಸ್ಲಿಂ ಮೀಸಲಾತಿ ಹೆಚ್ಚಳಕ್ಕೆ HDK ಕಾರಣ; ಚಕ್ರವರ್ತಿ ಸೂಲಿಬೆಲೆಗೆ ಪೊಲೀಸ್ ನೋಟಿಸ್; ನಂದಕಿಶೋರ್ ವಿರುದ್ಧ ವಂಚನೆ ಆರೋಪ!
ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ವಸತಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಆಡಿಯೋ ಕ್ಲಿಪ್ ವೈರಲ್ ಆಗಿದ್ದು ಸರ್ಕಾರಕ್ಕೆ ಇರಿಸುಮುರಿಸು ತರಿಸಿದೆ.