Watch | ಸಿದ್ದರಾಮಯ್ಯಗೆ ಅಪಮಾನ ಮಾಡಿ ರಾಜೀನಾಮೆ ಕೊಡಿಸುವ ಸಂಚು!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸೋಕೆ ಸಂಚು ನಡೆದಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರನ್ನು ಅಪಮಾನ ಮಾಡಿ, ಮಾನಸಿಕವಾಗಿ ಗೊಂದಲಕ್ಕೀಡು ಮಾಡಿ ರಾಜೀನಾಮೆ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದರು.

ಅವರದ್ದೇ ಪಕ್ಷ ಕಾಂಗ್ರೆಸ್ ನಲ್ಲೇ ಸಿಎಂ ಸಿದ್ದರಾಮಯ್ಯಗೆ ಟೀಕೆ ಮಾಡುವುದು ಹೆಚ್ಚಿದೆ ಎಂದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com