Watch | Anekal ನಲ್ಲಿ ಯುವತಿಗೆ ಕಿಡಿಗೇಡಿಗಳಿಂದ ಲೈಂಗಿಕ ಕಿರುಕುಳ, ಕ್ರಮ ಕೈಗೊಳ್ಳದ ಪೊಲೀಸ್; ಒತ್ತುವರಿಯಾಗಿದ್ದ 4 ಸಾವಿರ ಕೋಟಿ ಮೌಲ್ಯದ ಜಮೀನು ಮರುವಶ; ಸರ್ಕಾರದ ವಿರುದ್ಧ ರಾಜು ಕಾಗೆ ಅಸಮಾಧಾನ
ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆಡಳಿತಾರೂಢ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಆರೋಪಿಸಿದ್ದ ಬೆನ್ನಲ್ಲೆ, ಮತ್ತೋರ್ವ ಕಾಂಗ್ರೆಸ್ ಶಾಸಕ ರಾಜು ಕಾಗೆ, ತಮ್ಮದೇ ಸರ್ಕಾರದ ವಿರುದ್ಧ ಸಿಡಿದೆದಿದ್ದು, ರಾಜೀನಾಮೆಯ ಬೆದರಿಕೆ ಹಾಕಿದ್ದಾರೆ.