ವಿಡಿಯೋ
ಬೆಂಗಳೂರಿನ ಹೊರವಲಯದ ಹಳೆ ನಿಜಗಲ್ ಬಳಿ ನಡೆದ ರಸ್ತೆ ಗಲಭೆ ಘಟನೆಯಲ್ಲಿ ಮಾಜಿ ಸಚಿವ ಹಾಗೂ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಮಾಜಿ ಸಚಿವ ಹಾಗೂ ಮಾಜಿ ಸಂಸದ ಅನಂತಕುಮಾರ್ ಹೆಗಡೆ, ಅವರ ಗನ್‌ಮ್ಯಾನ್ ಮತ್ತು ಚಾಲಕನ ವಿರುದ್ಧ ದಾಬಸ್‌ಪೇಟೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement