ವಿಡಿಯೋ
ಹಲವು ಬಾರಿ ವಿಳಂಬಗಳ ನಂತರ, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಹೊತ್ತ ಆಕ್ಸಿಯಮ್ -4 ಮಿಷನ್ ಉಡಾವಣೆ ಯಶಸ್ವಿಯಾಗಿದೆ.
ಬುಧವಾರ ಭಾರತೀಯ ಕಾಲಮಾನ ಮಧ್ಯಾಹ್ನ 12.01ಕ್ಕೆ ಅಮೆರಿಕದ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಕಡೆಗೆ ಸಾಗಿದೆ.
28 ಗಂಟೆಗಳ ಪ್ರಯಾಣದ ನಂತರ, ಬಾಹ್ಯಾಕಾಶ ನೌಕೆ ನಾಳೆ ಗುರುವಾರ ಸಂಜೆ 4:30 (IST) ಸುಮಾರಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ನೊಂದಿಗೆ ಡಾಕ್ ಆಗುವ ನಿರೀಕ್ಷೆಯಿದೆ.
ಗಗನಯಾತ್ರಿಗಳು ಬಾಹ್ಯಾಕಾಶ ನೌಕೆ ನಿಲ್ದಾಣದಲ್ಲಿ ಸುಮಾರು 14 ದಿನಗಳನ್ನು ಕಳೆಯಲಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement