ವಿಡಿಯೋ
ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಅಮೆರಿಕದ ರಾಜಕೀಯದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. 33 ವರ್ಷದ ಮಮ್ದಾನಿ ಈಗ ನ್ಯೂಯಾರ್ಕ್ ನಗರದ ಮೇಯರ್ ಆಗುವುದು ಖಚಿತವಾಗಿದೆ.
ಭಾರತೀಯ ಮುಸ್ಲಿಂ ಸಮುದಾಯಕ್ಕೆ ಸೇರಿದ ಮಮ್ದಾನಿ, ಈ ಸ್ಥಾನವನ್ನು ತಲುಪಿದ ಮೊದಲ ಭಾರತೀಯ-ಅಮೆರಿಕನ್ ಮತ್ತು ಮೊದಲ ಮುಸ್ಲಿಂ ಆಗಲಿದ್ದಾರೆ.
ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಮಮ್ದಾನಿ ತಮ್ಮ ಪ್ರಮುಖ ಪ್ರತಿಸ್ಪರ್ಧಿ ಮತ್ತು ಮಾಜಿ ಗವರ್ನರ್ ಆಂಡ್ರ್ಯೂ ಕ್ಯುಮೊ ಅವರನ್ನು ಸೋಲಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement