ವಿಡಿಯೋ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ದಿಢೀರ್ ಪ್ರವಾಹ ಉಂಟಾಗಿ ಇಬ್ಬರು ಮೃತಪಟ್ಟು, 23 ಜನರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಶಂಕಿಸಲಾಗಿದೆ.
ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಮನುನಿ ಖಾದ್‌ನಲ್ಲಿ ಎರಡು ಶವಗಳನ್ನು ಹೊರತೆಗೆಯಲಾಗಿದೆ.
ಇಂದಿರಾ ಪ್ರಿಯದರ್ಶಿನಿ ಜಲವಿದ್ಯುತ್ ಯೋಜನಾ ಸ್ಥಳದ ಬಳಿಯ ಕಾರ್ಮಿಕ ಕಾಲೋನಿಯಲ್ಲಿ ನೆಲೆಸಿದ್ದ ಸುಮಾರು 15-20 ಕಾರ್ಮಿಕರು ಕೊಚ್ಚಿ ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement