ವಿಡಿಯೋ
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಭಾರಿ ಮಳೆಯ ಪರಿಣಾಮ ಕರಾವಳಿ, ಮಲೆನಾಡು, ಕೊಡಗು, ಹಾಸನ ಜಿಲ್ಲೆಗಳಲ್ಲಿ ವಾಹನ ಸಂಚಾರಕ್ಕೆ ವ್ಯತ್ಯಯವುಂಟಾಗಿದೆ.
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂ ಕುಸಿತ ಸಂಭವಿಸಿದೆ.
ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಭೂ ಕುಸಿತ ಸಂಭವಿಸಿದ ಕಾರಣ ಶಿರಾಡಿ ಘಾಟ್ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement