ವಿಡಿಯೋ
Watch | 'ಸಮಾಜವಾದಿ, ಜಾತ್ಯತೀತ' ಪದ ತೆಗೆದುಹಾಕಲು RSS ಒತ್ತಾಯ; ಕಾಂಗ್ರೆಸ್ ಖಂಡನೆ
ಸಂವಿಧಾನದ ಪೀಠಿಕೆಯಿಂದ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ತೆಗೆದುಹಾಕಲು RSS ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಒತ್ತಾಯಿಸಿದ್ದಾರೆ.
ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಆರ್‌ಎಸ್‌ಎಸ್ ಎಂದಿಗೂ ಒಪ್ಪಿಕೊಂಡಿಲ್ಲ ಎಂದು ಆರೋಪಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ