ವಿಡಿಯೋ
ಚೀನಾ ಜತೆಗಿನ ವ್ಯಾಪಾರ ಒಪ್ಪಂದಕ್ಕೆ ಸಹಿ ಮಾಡಿರುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ತಿಳಿಸಿದ್ದಾರೆ.
ಅಲ್ಲದೆ, ಶೀಘ್ರದಲ್ಲೇ ಭಾರತದೊಂದಿಗೆ 'ಅತಿ ದೊಡ್ಡ ವ್ಯಾಪಾರ ಒಪ್ಪಂದ" ಮಾಡಿಕೊಳ್ಳುವ ಸುಳಿವನ್ನು ಸಹ ಟ್ರಂಪ್ ನೀಡಿದ್ದಾರೆ.
ಶ್ವೇತಭವನದಲ್ಲಿ ನಡೆದ ಸಮಾರಂಭದ ಮಾತನಾಡಿರುವ ಟ್ರಂಪ್ ಅವರು, "ಚೀನಾ ಜತೆಗಿನ ವ್ಯಾಪಾರ ಒಪ್ಪಂದಕ್ಕೆ ಈಗಷ್ಟೇ ಸಹಿ ಮಾಡಿದ್ದೇವೆ.
ಎಲ್ಲರೊಂದಿಗೂ ನಾವು ಒಪ್ಪಂದ ಮಾಡಿಕೊಳ್ಳುವುದಿಲ್ಲ... ಆದರೆ ನಾವು ಕೆಲ ಒಳ್ಳೆಯ ಒಪ್ಪಂದ ಮಾಡಿಕೊಳ್ಳಲಿದ್ದೇವೆ.
ಬಹುಶಃ ಮುಂದಿನ ದಿನಗಳಲ್ಲಿ ಭಾರತದ ಜೊತೆಗೆ ದೊಡ್ಡ ಒಪ್ಪಂದ ಮಾಡಿಕೊಳ್ಳಲಿದ್ದೇವೆ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement