ವಿಡಿಯೋ
ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್‌ನಲ್ಲಿರುವ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 8 ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಘಟನೆಯಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement