ವಿಡಿಯೋ
Watch | ಮುಖ್ಯಮಂತ್ರಿ ಬದಲಾವಣೆ?: ಅನಗತ್ಯ ಸಮಸ್ಯೆ ಸೃಷ್ಟಿಸುವುದು ಬೇಡ!
ಮುಖ್ಯಮಂತ್ರಿ ಬದಲಾವಣೆಯಂತಹ ವಿಚಾರಗಳ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ.
ಈ ಬಗ್ಗೆ ಅನಗತ್ಯ ಸಮಸ್ಯೆಯನ್ನು ಸೃಷ್ಟಿಸಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದರು.
ಅಕ್ಟೋಬರ್‌ನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎಂದು ಕೆಲವು ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಮಾಧ್ಯಮಗಳ ಪ್ರಶ್ನೆಗೆ ಖರ್ಗೆ ಉತ್ತರಿಸಿದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ