ವಿಡಿಯೋ
ಮಹಾ ಕುಂಭ ಮೇಳದಲ್ಲಿ ಗಮನ ಸೆಳೆದಿದ್ದ 'ಐಐಟಿ ಬಾಬಾ' ಅಭಯ್ ಸಿಂಗ್ ಅವರನ್ನು ಬಂಧಿಸಲಾಗಿದೆ ಎಂದು ಜೈಪುರ ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಮಾದಕ ದ್ರವ್ಯ ಮತ್ತು ಮನೋವಿಕೃತ ವಸ್ತುಗಳ (ಎನ್‌ಡಿಪಿಎಸ್) ಕಾಯ್ದೆಯಡಿಯಲ್ಲಿ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದ್ದು, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ವಿಡಿಯೋ ಇಲ್ಲಿದೆ ನೋಡಿ.
Advertisement