ವಿಡಿಯೋ
ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರ ದೇಹ ದಪ್ಪ ಹಾಗೂ ಫಿಟ್ ನೆಸ್ ಇಲ್ಲ ಮತ್ತು ಕಳಪೆ ನಾಯಕತ್ವ ಎಂದು ಟೀಕಿಸಿ ಕಾಂಗ್ರೆಸ್ ವಕ್ತಾರೆ ಶಮಾ ಮೊಹಮ್ಮದ್ ವಿವಾದ ಸೃಷ್ಟಿಸಿದ್ದಾರೆ.
ಕ್ರೀಡಾಪಟುವಾಗಿ ರೋಹಿತ್ ಶರ್ಮಾ ದಪ್ಪಗಿದ್ದಾರೆ, ತೂಕ ಇಳಿಸಿಕೊಳ್ಳಬೇಕು. ಮತ್ತು ಖಂಡಿತವಾಗಿಯೂ, ಭಾರತ ಕಂಡ ಅತ್ಯಂತ ಕಳಪೆ ನಾಯಕ ಇವರೇ ಎಂದು ಮೊಹಮ್ಮದ್ ಪೋಸ್ಟ್ ಮಾಡಿದ್ದರು. ವಿಡಿಯೋ ಇಲ್ಲಿದೆ ನೋಡಿ.
Advertisement