ವಿಡಿಯೋ
16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ 'ನಟ್ಟು ಬೋಲ್ಟ್ ಟೈಟ್ 'ಮಾಡುವೆ ಎಂದು ಹೇಳಿದ್ದರು.
ಈ ಹೇಳಿಕೆ ಸರಿಯಿಲ್ಲ ಎಂಬ ಕರ್ನಾಟಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ನರಸಿಂಹಲು ವಿರುದ್ಧ ಶಾಸಕ ರವಿ ಗಣಿಗ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಂಧ್ರ ಮೂಲದ ನರಸಿಂಹಲು ಅವರಿಗೆ ಇದೇ ಲಾಸ್ಟ್ ವಾರ್ನಿಂಗ್, ಸಿನಿಮಾಗಳಿಗೆ ಸಬ್ಸಿಡಿ ನೀಡಬೇಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳುತ್ತೇನೆ ಎಂದರು.
ಕಳೆದ ಬಾರಿಯ ಫಿಲಂ ಫೆಸ್ಟಿವಲ್ ಸಂದರ್ಭದಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ಕರೆಯಲು ಶಾಸಕರು ಕರೆಯಲು ಹೋದಾಗ ಟೈಮ್ ಇಲ್ಲ ಅಂತಾ ಹೇಳಿದ್ದರು.
ಅಂಥವರಿಗೆ ಏನು ಮಾಡಬೇಕು ಎಂದು ಕೇಳುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡರು. ವಿಡಿಯೋ ಇಲ್ಲಿದೆ ನೋಡಿ.
Advertisement