ವಿಡಿಯೋ
ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾರ್ಕಳದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ತೀರ್ಮಾನ ಆಗಿರುವ ವಿಷಯ.
ಮೊದಲು ಡಿಕೆ ಶಿವಕುಮಾರ್ ಗೆ MLA ಟಿಕೆಟ್ ಕೊಡಿಸಿದ್ದು ನಾನೇ. ಈಗ ಅವರು ಪಕ್ಷದಲ್ಲಿ ಯಶಸ್ವಿ ನಾಯಕರಾಗಿ ಬೆಳೆದಿರುವುದು ಖುಷಿಯ ಸಂಗತಿ ಎಂದರು.
ಡಿಕೆ ಶಿವಕುಮಾರ್ ಬಗ್ಗೆ ಕಾಂಗ್ರೆಸ್ ನಾಯಕ ಡಾ. ಎಂ. ವೀರಪ್ಪ ಮೊಯ್ಲಿ ಹೇಳಿಕೆಗಳ ಕುರಿತು ಸಚಿವ ಸಂತೋಷ್ ಲಾಡ್ ಮತ್ತು ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.
Advertisement