ವಿಡಿಯೋ
ಕೊಪ್ಪಳ ಬಲ್ದೋಟ ಕಾರ್ಖಾನೆ ವಿರೋಧಿ ಹೋರಾಟಗಾರರ ನಿಯೋಗದವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ (BSPL) ಕಾರ್ಖಾನೆ ಆರಂಭಕ್ಕೆ ಅವಕಾಶ ಕೊಡಬಾರದು ಎಂದು ಮನವಿ ಮಾಡಿದರು.
ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಕಾರ್ಖಾನೆ ಕೆಲಸವನ್ನು ನಿಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಈ ಕುರಿತು ಸಚಿವ ಶಿವರಾಜ್ ತಂಗಡಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
Advertisement