ವಿಡಿಯೋ
ಚಿನ್ನ ಕಳ್ಳಸಾಗಣೆ ಮಾಡಿದ್ದಕ್ಕಾಗಿ ಮಾರ್ಚ್ 3 ರಂದು ಕನ್ನಡ ನಟಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣದಲ್ಲಿ 14.8 ಕೆಜಿ ಚಿನ್ನದೊಂದಿಗೆ ಅವರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು.
ಸೋಮವಾರ ರಾತ್ರಿ ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ರನ್ಯಾ ಬೆಂಗಳೂರಿಗೆ ಆಗಮಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement