ವಿಡಿಯೋ
ದಕ್ಷಿಣ ಕನ್ನಡ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ಕುರಿತು ವಿಡಿಯೋ ಮಾಡಿದ್ದ ಯೂಟ್ಯೂಬರ್ ಧೂತ ಸಮೀರ್ ಎಂಡಿ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಪೊಲೀಸರು ಎಫ್ಐಆರ್ ದಾಖಲಾಗಿದೆ. ಧರ್ಮಸ್ಥಳ ಕ್ಷೇತ್ರ ಹಾಗೂ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಕೌಲ್ ಬಜಾರ್ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು.
Advertisement