ವಿಡಿಯೋ
ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಹೊತ್ತ ರಾಜ್ಯದ ವಿವಿಧ ಭಾಗಗಳಲ್ಲಿ ಎಂಟು ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.
ಬೆಂಗಳೂರು, ಕೋಲಾರ, ತುಮಕೂರು, ಕಲಬುರಗಿ, ವಿಜಯಪುರ, ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ.
8 ಮಂದಿ ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement