ವಿಡಿಯೋ
ಲಂಡನ್‌ನ ಚಾಥಮ್ ಹೌಸ್‌ನಲ್ಲಿ ಕಾಶ್ಮೀರ ಸಮಸ್ಯೆಯ ಕುರಿತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಾತನಾಡಿದರು.
ಜಮ್ಮು-ಕಾಶ್ಮೀರದಲ್ಲಿನ ಸಮಸ್ಯೆಗಳಿಗೆ ಸಂಪೂರ್ಣ ಪರಿಹಾರ ಸಿಗದೆ ಬಾಕಿ ಉಳಿದಿರುವುದು ಪಾಕಿಸ್ತಾನದಿಂದ ಅಕ್ರಮವಾಗಿ ನಿಯಂತ್ರಿಸಲ್ಪಡುವ ಕಾಶ್ಮೀರದ ಭಾಗ ಮಾತ್ರ ಎಂದು ಹೇಳಿದರು.
ವಿಡಿಯೋ ಇಲ್ಲಿದೆ ನೋಡಿ.