ವಿಡಿಯೋ
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ಫಿಟ್ನೆಸ್ ಬಗ್ಗೆ ಟೀಕಿಸಿದ್ದ ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್ ಇದೀಗ ವೇಗಿ ಮೊಹಮ್ಮದ್ ಶಮಿ ಬೆಂಬಲಕ್ಕೆ ನಿಂತಿದ್ದಾರೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಟೂರ್ನಿ ನಡೆಯುತ್ತಿದ್ದು, ಈ ಸಮಯದಲ್ಲಿ 'ರೋಜಾ' (ಉಪವಾಸ) ಮಾಡದಿರಲು ಮೊಹಮ್ಮದ್ ಶಮಿ ನಿರ್ಧರಿಸಿದ್ದು ಟೀಕೆಗೆ ಗುರಿಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement