ವಿಡಿಯೋ
ಕರ್ನಾಟಕ ಬಜೆಟ್ ದೇಶಕ್ಕೆ ಮಾದರಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣ್ಣಿಸಿದ್ದಾರೆ.
ಸುರಂಗ ರಸ್ತೆ ಯೋಜನೆ ಸೇರಿದಂತೆ ಬೆಂಗಳೂರಿನ ಸಂಚಾರ ಸಮಸ್ಯೆಗಳನ್ನು ಪರಿಹರಿಸಲು ಬಜೆಟ್ ನಲ್ಲಿ ಹಲವಾರು ಯೋಜನೆ ಘೋಷಿಸಲಾಗಿದೆ.
ಇದು "ಬ್ರ್ಯಾಂಡ್ ಬೆಂಗಳೂರಿಗೆ" ಒಳ್ಳೆಯದು ಎಂದು ಶನಿವಾರ ಹೇಳಿದ್ದಾರೆ. ಸಂಪೂರ್ಣ ವಿಡಿಯೋ ಇಲ್ಲಿದೆ.
Advertisement