ವಿಡಿಯೋ
ತಮಿಳುನಾಡಿನಲ್ಲಿ ತ್ರಿಭಾಷಾ ನೀತಿ ಕುರಿತು ಸಿಎಂ ಎಂ.ಕೆ ಸ್ಟಾಲಿನ್ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ನಡುವಿನ ವಿವಾದ ಮುಂದುವರೆದಿದೆ.
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಡಿಎಂಕೆಯನ್ನು ಅಪ್ರಾಮಾಣಿಕ ಎಂದು ಕರೆದಿದ್ದು. ಅದು ತಮಿಳುನಾಡು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡುತ್ತಿದೆ ಎಂದು ಸೋಮವಾರ ಆರೋಪಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement