ವಿಡಿಯೋ
ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಮಾರ್ಚ್ 10, 2025 ರಂದು, ಒಟ್ಟಾವಾದ ಹೌಸ್ ಆಫ್ ಕಾಮನ್ಸ್‌ನಿಂದ ಕುರ್ಚಿಯನ್ನು ಹೊತ್ತುಕೊಂಡು ಹೋಗುತ್ತಿರುವುದು ಕಂಡುಬಂದಿದೆ.
ನಾಲಿಗೆಯನ್ನು ಹೊರಕ್ಕೆ ಚಾಚಿ, ಕೈಯಲ್ಲಿ ಕುರ್ಚಿ ಹಿಡಿದು ಸಂಸತ್ತಿನಿಂದ ಹೊರಹೋಗುತ್ತಿರುವ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ವಿಡಿಯೋ ಇಲ್ಲಿದೆ ಮೋಡಿ.
Advertisement