ವಿಡಿಯೋ
ಪ್ರಧಾನಿ ಮೋದಿ ವಿಚಾರವಾಗಿ ಸಂಸತ್ತಿನಲ್ಲಿ ಮಂಗಳವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ನಡುವೆ ತೀವ್ರ ವಾಗ್ವಾದ ನಡೆಯಿತು.
ಗೌರವ್ ಗೊಗೊಯ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿನಾಕಾರಣ ಗುರಿಯಾಗಿಸಿಕೊಂಡಿದ್ದಾರೆ ಎಂದು ಸೀತಾರಾಮನ್ ಲೋಕಸಭೆಯಲ್ಲಿ ಆರೋಪಿಸಿದರು.
ಅದಕ್ಕೆ ಗೌರವ್ ಗೊಗೊಯ್ ತಿರುಗೇಟು ನೀಡಿ, ಪ್ರಧಾನಿ ಮೋದಿ ಸ್ವತಃ ತಮ್ಮ ಭಾಷಣಗಳಲ್ಲಿ ಮಾಜಿ ಪ್ರಧಾನಿಗಳನ್ನು ಟೀಕಿಸಿದ್ದಾರೆ ಎಂದು ಹೇಳಿದರು.
ಸೀತಾರಾಮನ್ ಗೊಗೊಯ್ ಅವರಿಂದ ಕ್ಷಮೆಯಾಚನೆಗೆ ಒತ್ತಾಯಿಸಿದಾಗ ಸದನದಲ್ಲಿ ಮಾತಿನ ಸಮರ ತೀವ್ರಗೊಂಡಿತು. ವಿಡಿಯೋ ಇಲ್ಲಿದೆ ನೋಡಿ.
Advertisement