ವಿಡಿಯೋ
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಗಾಗಿ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರನ್ನು ನೇಮಕ ಮಾಡಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಸದಸ್ಯರು ಮಾರ್ಚ್ 12, ಬುಧವಾರದಂದು ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ವಿರುದ್ಧ ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement