Watch | ಭೂ ವಿವಾದ: ಬಿಜೆಪಿ ನಾಯಕನ ಅಟ್ಟಾಡಿಸಿ ಗುಂಡಿಟ್ಟು ಹತ್ಯೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಬಿಜೆಪಿ ನಾಯಕನನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಹರಿಯಾಣದ ಸೋನಿಪತ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

ಮೃತ ಬಿಜೆಪಿ ನಾಯಕನನ್ನು ಮುಂಡ್ಲಾನಾ ಮಂಡಲ ಅಧ್ಯಕ್ಷ ಸುರೇಂದ್ರ ಜವಾಹರ್ ಎಂದು ಗುರ್ತಿಸಲಾಗಿದೆ.

ಕಳೆದ ರಾತ್ರಿ ಸುರೇಂದ್ರ ಜವಾಹರ್ ಬೆನ್ನಟ್ಟಿರುವ ದುಷ್ಕರ್ಮಿಗಳು, ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com