ಬೆಳಗಾವಿ ಮಹಾನಗರ ಪಾಲಿಕೆಯ 23ನೇ ಅವಧಿಗೆ ನಡೆದ ಚುನಾವಣೆಯಲ್ಲಿ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿಗಳಾದ ಮಂಗೇಶ ಪವಾರ ಹಾಗೂ ಉಪಮೇಯರ್ ಆಗಿ ವಾಣಿ ವಿಲಾಸ ಜೋಶಿ ಬಹುಮತದಿಂದ ಆಯ್ಕೆಯಾಗಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ