ವಿಡಿಯೋ
Watch | ಇದು ಸಿದ್ದರಾಮಯ್ಯ ಸರ್ಕಾರ, ನಿಮ್ಮಪ್ಪಂದಲ್ಲ.. ವೇದಿಕೆ ಮೇಲೆ ಪ್ರದೀಪ್ ಈಶ್ವರ್ ಕೆಂಡವಾಗಿದ್ದು ಯಾರ ವಿರುದ್ಧ?
ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕೈವಾರ ತಾತಯ್ಯ ಯೋಗಿನಾರೇಯಣ ಯತೀಂದ್ರರ 299ನೇ ಜಯಂತ್ಯುತ್ಸವ ಕಾರ್ಯಕ್ರಮದ ವೇಳೆ ಶಾಸಕ ಪ್ರದೀಪ್ ಈಶ್ವರ್ ಗರಂ ಆಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.