ವಿಡಿಯೋ
ದೆಹಲಿ ಮಾದರಿಯಲ್ಲೇ ತಮಿಳುನಾಡಿನಲ್ಲೂ ಬಹುದೊಡ್ಡ ಲಿಕ್ಕರ್ ಹಗರಣ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಆರೋಪ ಮಾಡಿದ್ದಾರೆ.
ಸಿಎಂ ಎಂಕೆ ಸ್ಟಾಲಿನ್ ಕೂಡ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾದಿಯಲ್ಲಿ ಸಾಗಿದ್ದಾರೆ ಎಂದು ಅಣ್ಣಾಮಲೈ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement