ವಿಡಿಯೋ
ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಈ ಹಿಂದೆ ರಾಮನಗರದ ಬಿಡದಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು.
ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ ಆದೇಶದ ಪ್ರಕಾರ ಕಂದಾಯ ಇಲಾಖೆ ಈಗ ಒತ್ತುವರಿ ಕಾರ್ಯಾಚರಣೆಗೆ ಮುಂದಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement