ವಿಡಿಯೋ
ಮೊಘಲ್ ದೊರೆ ಔರಂಗಜೇಬ್ ಸಮಾಧಿ ವಿಚಾರವಾಗಿ ಎರಡು ಗುಂಪುಗಳ ನಡುವೆ ಸಂಘರ್ಷ ಉಂಟಾಗಿದ್ದು, ನಾಗ್ಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.
ಘಟನೆಯಲ್ಲಿ ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದ್ದು, ಆರು ಮಂದಿ ಸಾರ್ವಜನಿಕರು, ಮೂವರು ಪೊಲೀಸರು ಸೇರಿದಂತೆ ಒಟ್ಟು 9 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ವಿಡಿಯೋ ಇಲ್ಲಿದೆ ನೋಡಿ
Advertisement