ವಿಡಿಯೋ
ವಿಧಾನಸಭೆಯಲ್ಲಿ ಬಜೆಟ್ ಕುರಿತ ಚರ್ಚೆ ಮೇಲಿನ ಚರ್ಚೆ ವೇಳೆ ವಿಷಯ ಪ್ರಸ್ತಾಪಿಸಿ ಮಾತನಾಡಿದ ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರು, 'ನನಗೆ ಜೀವ ಬೆದರಿಕೆ ಇದೆ. ರಕ್ಷಣೆ ಕೊಡಿ.
ನಾನು ವಿಧಾನಸೌಧದಿಂದ ಮನೆಗೆ ಹೋಗಲು ಜೀವಕ್ಕೆ ರಕ್ಷಣೆ ಕೊಡಿ ಎಂದು ಸ್ಪೀಕರ್ ಗೆ ಮನವಿ ಮಾಡಿದರು. ವೀಡಿಯೋ ಇಲ್ಲಿದೆ ನೋಡಿ.
Advertisement