Watch | ಗ್ಯಾರಂಟಿ ಮಾದರಿಯಲ್ಲಿ 2 ಬಾಟಲ್ 'ಎಣ್ಣೆ' ಫ್ರೀಯಾಗಿ ಕೊಡಿ: JDS ಶಾಸಕ ಸಲಹೆ

ಕರ್ನಾಟಕದ ಗ್ಯಾರಂಟಿ ಯೋಜನೆ ಮಾದರಿಯಲ್ಲಿ ಗಂಡಸರಿಗೆ ವಾರಕ್ಕೆ 2 ಬಾಟಲ್ ಮದ್ಯ ನೀಡಬೇಕು ಎಂದು ಜೆಡಿಎಸ್ ಶಾಸಕ ಎಂಟಿ ಕೃಷ್ಣಪ್ಪ ಕಾಂಗ್ರೆಸ್ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮಾತಾಡಿದ ಜೆಡಿಎಸ್ ಶಾಸಕ ಎಂಟಿ ಕೃಷ್ಣಪ್ಪ ಅವರು ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಹಂಚಿಕೆ ಕುರಿತು ಮಾತನಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com