Watch | ಸಚಿವ ರಾಜಣ್ಣ, ಪುತ್ರನಿಗೆ ಹನಿ ಟ್ರ್ಯಾಪ್ ಗಾಳ; ಏ.1 ರಿಂದ ವಿದ್ಯುತ್ ದರ ಏರಿಕೆ; ಟೊಯೋಟಾ ಕಾರ್ಖಾನೆಯಲ್ಲಿ ಪಾಕ್ ಪರ ಬರಹ- ಇಬ್ಬರ ಬಂಧನ

ಕರ್ನಾಟಕದಲ್ಲಿ ದರ ಏರಿಕೆ ಸರಣಿ ಮುಂದುವರೆದಿದ್ದು, ಮತ್ತೆ ವಿದ್ಯುತ್ ದರ ಏರಿಕೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಗ್ರಾಹಕರಿಗೆ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com