Watch | ಪುಟಿನ್ ನಂತರ ಝೆಲೆನ್ಸ್ಕಿ ಜೊತೆ ಟ್ರಂಪ್ ಸಕಾರಾತ್ಮಕ ಮಾತುಕತೆ

ರಷ್ಯಾ-ಉಕ್ರೇನ್ ಸಂಘರ್ಷದಲ್ಲಿ ಒಂದು ದೊಡ್ಡ ಬೆಳವಣಿಗೆಯಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾರ್ಚ್ 19 ರಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಗೆ ಕರೆ ಮಾಡಿ ಮಾತನಾಡಿದ್ದಾರೆ.

ತಮ್ಮ ಟ್ರೂತ್ ಸೋಶಿಯಲ್ ಖಾತೆಯನ್ನು ಉಲ್ಲೇಖಿಸಿ, ಡೊನಾಲ್ಡ್ ಟ್ರಂಪ್ ಒಂದು ಗಂಟೆ ಕಾಲ ನಡೆದ ಮಾತುಕತೆ "ತುಂಬಾ ಚೆನ್ನಾಗಿತ್ತು" ಎಂದು ಹೇಳಿದ್ದಾರೆ.

ಉಕ್ರೇನ್ ಸಂಘರ್ಷವನ್ನು ಕೊನೆಗೊಳಿಸಲು ರಷ್ಯಾದ ಅಧ್ಯಕ್ಷ ಪುಟಿನ್ ಅವರೊಂದಿಗಿನ ಮಾತುಕತೆಗೆ ಸಂಬಂಧಿಸಿದಂತೆ ಚರ್ಚೆಗಳು ನಡೆದಿವೆ ಎಂದು ಟ್ರಂಪ್ ಮತ್ತಷ್ಟು ಮಾಹಿತಿ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com