ವಿಡಿಯೋ
ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ್ದಕ್ಕಾಗಿ 18 ಬಿಜೆಪಿ ಶಾಸಕರನ್ನು ಸ್ಪೀಕರ್ ಯುಟಿ ಖಾದರ್ ಮುಂದಿನ 6 ತಿಂಗಳವರೆಗೂ ಕಲಾಪದಿಂದ ಅಮಾನತು ಮಾಡಿರುವ ವಿಷಯವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾರ್ಚ್ 22 ರಂದು ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement