ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ದೊಡ್ಡ ಕೋಲಾಹಲ ಸೃಷ್ಟಿಸಿದೆ. ಈ ಮಧ್ಯೆ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದ್ದು ಬಸವರಾಜ್ ಹೊರಟ್ಟಿ ಅವರು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿತ್ತು..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ