ವಿಡಿಯೋ
ಕರ್ನಾಟಕದಲ್ಲಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ನೀಡಲು ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ.
ನ್ಯಾಯಾಲಯಗಳ ತೀರ್ಪಿನ ಅನುಸಾರ ತಿದ್ದುಪಡಿ ತಂದಿರುವ ನಿದರ್ಶನವಿದೆ ಎಂದು ಹೇಳಿದ್ದೇನೆಯೇ ಹೊರತು, ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ.
ನನ್ನ ಹೇಳಿಕೆಯನ್ನು ತಿರುಚಿರುವ ಬಗ್ಗೆ ಕಾನೂನು ಹೋರಾಟ ಮಾಡುತ್ತೇನೆಂದು ತಿಳಿಸಿದರು. ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸೋಮವಾರ ಹೇಳಿದ್ದಾರೆ.
Advertisement