ವಿಡಿಯೋ
ಹಾಸ್ಯದ ಮೂಲಕ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಟೀಕಿಸಿದ್ದ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ವಿರುದ್ಧ ಶಿವಸೇನೆ ತೀವ್ರವಾಗಿ ಕಿಡಿಕಾರಿದೆ.
ಕುನಾಲ್ ಅವರು ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ ಮೇಲೆ ಕಾರ್ಯಕರ್ತರು ದಾಂಧಲೆ ನಡೆಸಿ. ಧ್ವಂಸ ಮಾಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement