Watch | ಹನಿ ಟ್ರ್ಯಾಪ್ ತನಿಖೆ: ಗೃಹ ಸಚಿವಗೆ ಕೆಎನ್ ರಾಜಣ್ಣ ಮನವಿ; ಜಾಲತಾಣದಲ್ಲಿ ಸಚಿವ ಬೈರತಿ ಸುರೇಶ್ ಅಸಭ್ಯ ಕಾಮೆಂಟ್; ಕ್ಷಯ ರೋಗ ಮುಕ್ತವಾಗಿಸಲು BCG ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ರಾಜ್ಯ ರಾಜಕಾರಣ ಮಾತ್ರವಲ್ಲದೆ ರಾಷ್ಟ್ರ ಮಟ್ಟದಲ್ಲೂ ಭಾರಿ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಸಹಕಾರ ಸಚಿವ ಕೆಎನ್ ರಾಜಣ್ಣ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರನ್ನು ಭೇಟಿ ಮಾಡಿ ಲಿಖಿತ ಮನವಿ ಸಲ್ಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com