ವಿಡಿಯೋ
ಹನಿಟ್ರ್ಯಾಪ್ ಯತ್ನ ಆರೋಪದ ಬಗ್ಗೆ ತನಿಖೆ ನಡೆಸಲು ಸಚಿವ ಕೆ.ಎನ್ ರಾಜಣ್ಣ ಗೃಹ ಸಚಿವ ಡಾ. ಜಿ ಪರಮೇಶ್ವರ್ ಗೆ ದೂರು ನೀಡಿದ್ದಾರೆ. ಪರಮೇಶ್ವರ್ ಅವರ ಸದಾಶಿವನಗರದ ನಿವಾಸಕ್ಕೆ ತೆರಳಿದ ರಾಜಣ್ಣ, ಗೃಹ ಸಚಿವರಿಗೆ ದೂರು ಸಲ್ಲಿಸಿದ್ದಾರೆ. ಅನಂತರ ಇಬ್ಬರೂ ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement