ವಿಡಿಯೋ
ಉತ್ತರ ಪ್ರದೇಶ ರಾಜ್ಯದಲ್ಲಿ ಎಲ್ಲಾ ಧರ್ಮದ ಜನರು ಸುರಕ್ಷಿತವಾಗಿದ್ದಾರೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭರವಸೆ ನೀಡಿದರು.
ಒಬ್ಬ ಯೋಗಿಯಾಗಿ, ನಾನು ಎಲ್ಲರ ಸಂತೋಷವನ್ನು ಬಯಸುತ್ತೇನೆ ಎಂದು ಹೇಳಿದರು.
ಎಎನ್‌ಐ ಜೊತೆ ಮಾತನಾಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ, ಹಿಂದೂಗಳು ಸುರಕ್ಷಿತವಾಗಿದ್ದರೆ, ನಮ್ಮ ರಾಜ್ಯದಲ್ಲಿ ಮುಸ್ಲಿಮರು ಸಹ ಸುರಕ್ಷಿತವಾಗಿದ್ದಾರೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement