Watch | ಬಿಜೆಪಿಯಿಂದ ಯತ್ನಾಳ್ ಉಚ್ಛಾಟನೆ; ಗ್ರೇಟರ್ ಬೆಂಗಳೂರು ಮಸೂದೆ ಸರ್ಕಾರಕ್ಕೆ ವಾಪಸ್; ಸ್ಮಾರ್ಟ್ ಮೀಟರ್ ಸ್ಕ್ಯಾಮ್- ಕೆಜೆ ಜಾರ್ಜ್ ಕೊಟ್ಟ ಸ್ಪಷ್ಟನೆ ಏನು?

ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಸರಿಯಾಗಿ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್‌ ಈ ನಿರ್ಧಾರವನ್ನು ಕೈಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com