ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿ ಹೋಗಿರುವ ಗ್ರಾಹಕರಿಗೆ ಸಿದ್ದರಾಮಯ್ಯ ಸರ್ಕಾರ ಇಂದು ಮತ್ತೆರೆಡು ಬಿಗ್ ಶಾಕ್ ನೀಡಿದೆ. ನಂದಿನಿ ಹಾಲಿನ ಜೊತೆಗೆ ಕರೆಂಟ್ ದರವನ್ನು ಹೆಚ್ಚಿಸಿದೆ. ನಂದಿನಿ ಪ್ಯಾಕೆಟ್ ಹಾಲಿನ ದರ ಪ್ರತಿಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಿದೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos